ಮಂಗಳೂರು: ಮುಂದಿನ 3 ಗಂಟೆಗಳಲ್ಲಿ ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಂಡ್ಯ, ಶಿವಮೊಗ್ಗ ಉತ್ತರಕನ್ನಡದ ಒಂದು ಅಥವ ಎರಡು ಸ್ಥಳಗಳಲ್ಲಿ ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಮೂರು ಗಂಟೆಗಳಿಗೆ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ನೀಡಿದೆ ಎಚ್ಚರಿಕೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.