ಬೆಂಗಳೂರು: ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ನಾಳೆ, ನಾಡಿದ್ದು ಮಳೆ ಸುರಿಯುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸೂಚನೆ ಇದ್ದು ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚಿನೊಂದಿಗೆ ಮಳೆ ಸುರಿಯುವ ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ವರುಣನ ಆಗಮನದ ಸೂಚನೆ ಇದೆ ಎನ್ನಲಾಗಿದೆ.
ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…
ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್ ಸುಕೇಶ್…
ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದ ಘಟನೆ…
ಇತ್ತೀಚೆಗೆ ದೇಶದಾದ್ಯಂತ ಬಾಂಬ್ ಬೆದರಿಕೆ ಕೇಳಿಬರುತ್ತವೆ ಇದರ ಹಿಂದೆ ಯಾರ ಕೈಚಳಕವಿದೆ ಎಂದು ಇನ್ನು ಬೆಳಕಿಗೆ ಬಂದಿಲ್ಲ. ಈಗಾಗಲೇ ಶಾಲೆಗಳಿಗ,…
ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.
ಪತಂಜಲಿಯ ನವರತ್ನ ಇಲೈಚಿ ಸೋನ್ ಪಾಪ್ಡಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ನಂತರ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಅಧಿಕಾರಿ ಮತ್ತು ಇತರ…