ಬೆಂಗಳೂರು: ಇಂದಿನ ಚಿನ್ನ, ಬೆಳ್ಳಿ ದರ ಹೀಗಿದೆ

ಬೆಂಗಳೂರು: ಚಿನ್ನದ ಬೆಲೆಯ ಇಳಿಕೆ ಮುಂದುವರಿದಿದೆ. ಬೆಳ್ಳಿ ಬೆಲೆ ಏರಿದೆ. ಕೆಲ ವಿದೇಶೀ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಯಲ್ಲಿ ತುಸು ಹೆಚ್ಚಳವಾದರೂ ಭಾರತದಲ್ಲಿ ಬೆಲೆ ಕಡಿಮೆ ಆಗಿದೆ. ಇಂದು ಚಿನ್ನದ ಬೆಲೆ ಏರುಗತಿಗೆ ಬರುವ ನಿರೀಕ್ಷೆ ಇದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 52,400ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 57,160ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,110 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 52,400ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 6,900ರೂಪಾಯಿಯಲ್ಲಿ ಇದೆ.

ಇನ್ನು ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ) ಚೆನ್ನೈ: 52,950 ರೂ., ಮುಂಬೈ: 52,400 ರೂ., ದೆಹಲಿ: 52,550 ರೂ., ಕೋಲ್ಕತಾ: 52,400 ರೂ., ಕೇರಳ: 52,400 ರೂ., ಅಹ್ಮದಾಬಾದ್: 52,450 ರೂ., ಜೈಪುರ್: 52,550 ರೂ., ಲಕ್ನೋ: 52,550 ರೂ., ಭುವನೇಶ್ವರ್: 52,400 ರೂಪಾಯಿಯಲ್ಲಿ ಇದೆ.

Ashika S

Recent Posts

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

32 seconds ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

19 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

29 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

44 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

59 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

60 mins ago