ಮಂಗಳೂರು: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಹೊರಬೀಳಲಿದೆ. ಮಾರ್ಚ್ 09,2023 ರಿಂದ ಪರೀಕ್ಷೆಗಳು ಆರಂಭವಾಗಿದ್ದವು. ಮಾರ್ಚ್ 29,2023ಕ್ಕೆ ಮುಕ್ತಾಯಗೊಂಡಿತ್ತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಿದ್ದು ನಾಳೆ 21-04-2023ರಂದು ಬೆಳಿಗ್ಗೆ 10ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದೆ. ವಿದ್ಯಾರ್ಥಿಗಳು https://karresults.nic.in ಜಾಲತಾಣದಲ್ಲಿಯೂ 21-04-2023ರಂದು ಬೆಳಿಗ್ಗೆ 11 ಗಂಟೆಯ ನಂತರ ಫಲಿತಾಂಶ ವೀಕ್ಷಿಸಬಹುದು ಎಂದು ಹೇಳಿದೆ.
ಮಂಗಳೂರು: ನಾಳೆ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.