ನಾಳೆ ಬಂದ್‌: ಕರಾವಳಿಯಲ್ಲಿ ಖಾಸಗಿ ಬಸ್‌ ಸಂಚಾರದ ಕುರಿತು ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕಾವೇರಿ ನೀರನ್ನು ತಮಿಳು ನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಹೋರಾಟ ಜೋರಾಗಿದೆ. ಸೆ.29ರಂದು ವಿವಿಧ ಸಂಘಟನೆಗಳು ರಾಜ್ಯವ್ಯಾಪಿ ಬಂದ್‌ ಗೆ ಕರೆ ನೀಡಿವೆ.

ಆದರೆ ಕರಾವಳಿಯಲ್ಲಿ ಈ ಬಂದ್‌ ಪರಿಣಾಮ ಬೀರಲ್ಲ ಎನ್ನಲಾಗಿದೆ. ಬಂದ್ ಇದ್ದರೂ ಬಸ್‌ಗಳು ಎಂದಿನಂತೆ ಓಡಾಡಲಿವೆ ಎಂದು ಬಸ್ ಮಾಲಕರ ಸಂಘ ಹೇಳಿದೆ. ಬಂದ್‌ಗೆ ನಮ್ಮ ನೈತಿಕ ಬೆಂಬಲ ಇದೆ. ಆದರೆ ನಾವು ಬಸ್ ಓಡಿಸುತ್ತೇವೆ ಎಂದು ಬಸ್ ಮಾಲಕರ ಸಂಘದ ಉಪಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಹೇಳಿದ್ದಾರೆ.

ಉಳಿದಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮೇಲೂ ಬಂದ್ ಪರಿಣಾಮ ಬೀರುವ ಸಾಧ್ಯತೆ ಇಲ್ಲ. ವ್ಯಾಪಾರಿಗಳು ಬಂದ್ ಕುರಿತಂತೆ ಯಾವುದೇ ಹೇಳಿಕೆ ನೀಡದಿದ್ದರೂ ಸಾಮಾನ್ಯವಾಗಿ ಇಂಥ ಬಂದ್‌ಗಳ ಸಂದರ್ಭದಲ್ಲಿ ಜನಜೀವನ ಸಾಮಾನ್ಯವಾಗಿರುತ್ತದೆ. ಈ ನಡುವೆ ಬಂದ್ ಯಶಸ್ವಿಗೊಳಿಸಲು ಕನ್ನಡ ಪರ ಸಂಘಟನೆಗಳು ವಿವಿಧ ಸಂಘಟನೆಗಳ ಬೆಂಬಲ ಕೋರಿವೆ.

Ashika S

Recent Posts

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

4 mins ago

ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್ : ಯಾವಾಗ?

ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗಾಗಿ ಟೀಮ್​ ಇಂಡಿಯಾದ ಮೊದಲ ಬ್ಯಾಚ್​…

8 mins ago

ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

ಖಾಸಗಿ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ್‌ ಅವರು ಪತ್ನಿ ಹಾಗು ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಶರಣು ಸಲಗರ್‌ರಿಂದ…

19 mins ago

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

49 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

2 hours ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿಗೆ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

2 hours ago