News Karnataka Kannada
Friday, May 10 2024
ಹುಬ್ಬಳ್ಳಿ-ಧಾರವಾಡ

ಪ್ರಯಾಣಿಕರ ಗಮನಕ್ಕೆ: ಬೆಂಗಳೂರು-ಹುಬ್ಬಳ್ಳಿ ಮಧ್ಯೆ ರೈಲು ರದ್ದು

Train Cn
Photo Credit : News Kannada

ಬೆಂಗಳೂರು/ಹುಬ್ಬಳ್ಳಿ: ನೈಋತ್ಯ ರೈಲ್ವೆಯು ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಪ್ರಯಾಣಿಸುವ ಎರಡು ರೈಲುಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ನವೆಂಬರ್​ 20 ಮತ್ತು 21 ರಂದು ಪ್ರಯಾಣಿಸಬೇಕಿದ್ದ ರೈಲು ಸಂಖ್ಯೆ 07340 ಮತ್ತು 07339 ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ ಮತ್ತು ಕೆಎಸ್‌ಆರ್ ಬೆಂಗಳೂರು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಅನ್ನು ಕಳಪೆ ಆಕ್ಯುಪೆನ್ಸಿ ಕಾರಣ ನೀಡಿ ರದ್ದುಗೊಂಡಿವೆ.

ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಪ್ರಯಾಣಿಸುವ ರೈಲುಗಳು ಕಳಪೆ ಆಕ್ಯುಪೆನ್‌ಸಿಯ ಕಾರಣ ಮುಂದಿನ ಸುತ್ತೋಲೆ ಹೊರಡಿಸುವವರೆಗು ರದ್ದಾಗೊಳಿಸಲಾಗುತ್ತದೆ. ಮುಂದಿನ ಸುತ್ತೋಲೆ ಹೊರಡಿಸುವವರೆಗೂ ಈ ಎರಡು ರೈಲುಗಳು ರದ್ದಾಗಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಇನ್ನು ಹೊಸಪೇಟೆ-ಹರಿಹರ ಪ್ಯಾಸೇಂಜರ್ ರೈಲುಗಳನ್ನು ಕಾರಣಣಾಂತರಗಳಿಂದ ರದ್ದು ಮಡಲಾಗಿತ್ತು. ಇದೀಗ ರೈಲುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು