Categories: ತುಮಕೂರು

ಅನುಮಾನಗೊಂಡು ಪತ್ನಿಯನ್ನು ಹತ್ಯೆಗೈದ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ

ತುಮಕೂರು: ಗೌರಿ ಹಬ್ಬಕ್ಕೆ ತವರಿಗೆ ತೆರಳಿದ್ದ ಹೆಂಡತಿಯ ಮೇಲೆ ಅನುಮಾನಗೊಂಡು ಆಕೆಯನ್ನೇ ಹತ್ಯೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಧುಗಿರಿ 4ನೇ ಅಧಿಕ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಸುದೀರ್ಘ ವಿಚಾರಣೆ ಬಳಿಕ ಇದೀಗ ಮಧುಗಿರಿ 4ನೇ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ತಾರಕೇಶ್ವರಗೌಡ ಪಾಟೀಲ್, ಅಪರಾಧಿ ಹರೀಶ್ ಗೆ ಜೀವಾವಧಿ ಶಿಕ್ಷೆ ಹಾಗೂ 60 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

2014 ರ ಸೆ.2 ರಂದು ನಡೆದ ಘಟನೆ ಇದಾಗಿದ್ದು, ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮದ್ದನಹಳ್ಳಿ ಗ್ರಾಮಕ್ಕೆ ಗೌರಿ ಪೂಜೆಗೆಂದು ಬಂದ ಪತ್ನಿಯ ಮೇಲೆ ಅನುಮಾನಗೊಂಡ ಪತಿ ಹರೀಶ್, ಪತ್ನಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆಗೈದಿದ್ದ.

ಪ್ರಕರಣ ದಾಖಲಿಸಿಕೊಂಡಿದ್ದ ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಚಂದ್ರಶೇಖರ್ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

Swathi MG

Recent Posts

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

21 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

33 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

51 mins ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

59 mins ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

1 hour ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

2 hours ago