ತುಮಕೂರು

ಎಸ್ಎಸ್ಎಲ್ ಸಿ  ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ ಅಪಘಾತ ಸಂಭವಿಸಿ ಸಾವು

ತುಮಕೂರು :  ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಜಿನ್ನಾಗರ ಗ್ರಾಮದ ಬಳಿ ಎಸ್ ಎಸ್ ಎಲ್ ಸಿ  ಪರೀಕ್ಷೆ ಬರೆಯಲು ಹೋಗುತ್ತಿದ್ದ ವೇಳೆ ಅಪಘಾತದಲ್ಲಿ ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.

ಒಂದೇ ಬೈಕ್​ನಲ್ಲಿ ಪರೀಕ್ಷೆ ಬರೆಯಲು ಮೂವರು ವಿದ್ಯಾರ್ಥಿಗಳು ತೆರಳುತ್ತಿದ್ದರು. ಈ ವೇಳೆ, ನವೀನ್ (16) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ಇದ್ದ ಶರತ್, ದರ್ಶನ್​ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ನಡೆಯುತ್ತಿದ್ದ ಗಣಿತ ಪರೀಕ್ಷೆ ಬರೆಯಲು ಡಾ. ರಾಜೇಂದ್ರ ಪ್ರಸಾದ್ ಹೈಸ್ಕೂಲ್ ವಿದ್ಯಾರ್ಥಿಗಳು ಅಮೃತೂರಿಗೆ ತೆರಳುತ್ತಿದ್ದರು. ಈ ವೇಳೆ, ಬೈಕ್‌ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ಅಮೃತರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Swathi MG

Recent Posts

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

2 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

8 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

16 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

32 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

34 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

45 mins ago