News Karnataka Kannada
Monday, April 29 2024
ತುಮಕೂರು

ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

Rest In Peace Death
Photo Credit :

ತುಮಕೂರು : ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿ ನಡೆದಿದೆ.

ನಿನ್ನೆ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ನೀರಾವರಿ ಇಲಾಖೆ ಎಇಇ ರಮೇಶ್ (55), ಪತ್ನಿ ಮಮತಾ (45) ಮಗಳು ಶುಭ (25) ಎಂದು ಗುರುತಿಸಲಾಗಿದೆ.

ಒಮ್ನಿ ಕಾರಿನಲ್ಲಿ ಬಂದು ಇಡೀ ಕುಟುಂಬ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಗುಬ್ಬಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆ.ಬಿ. ಕ್ರಾಸ್ ಸಮೀಪದ ಬಿಳಿಗೆರೆ ಗ್ರಾಮದಲ್ಲಿ ಈ ಕುಟುಂಬ ವಾಸವಿತ್ತು. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಂತಾ ಶಂಕಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು