Categories: ತುಮಕೂರು

ಕೆಎಸ್‌ಆರ್‌ಟಿಸಿ ಬಸ್- ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ದಂಪತಿ ಸಾವು

ತುಮಕೂರು:  ಮಧುಗಿರಿ ತಾಲ್ಲೂಕಿನ ಕಸಬಾ ವ್ಯಾಪ್ತಿಯ ಕವಾಡಿಗರ ಪಾಳ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿ, ಸ್ಥಳದಲ್ಲಿಯೇ ದಂಪತಿ ಮೃತಪಟ್ಟಿರುವ ಘಟನೆ  ಭಾನುವಾರ ಬೆಳಿಗ್ಗೆ ನಡೆದಿದೆ.

ಬೈಕ್‌ನಲ್ಲಿ ಸಾಗುತ್ತಿದ್ದ ತಾಲ್ಲೂಕಿನ ಗೊಂದಿಹಳ್ಳಿಯ ಶಾಂಭಶಿವಯ್ಯ( 73) ಹಾಗೂ ಶಂಕರಮ್ಮ (67) ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ತುಮಕೂರಿನಿಂದ ಬರುತ್ತಿದ್ದ ಬೈಕ್‌ಗೆ ಮಧುಗಿರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಕವಾಡಿಗರ ಪಾಳ್ಯದ ಸಮೀಪ ಡಿಕ್ಕಿ ಹೊಡೆದಿದೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಬಸ್‌ ವಶಕ್ಕೆ ಪಡೆದು ಚಾಲಕನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Swathi MG

Recent Posts

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

2 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

10 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

25 mins ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

25 mins ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

49 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

51 mins ago