ತುಮಕೂರು

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕೆಎಸ್‌ಆರ್ ಟಿಸಿ ಬಸ್

ತುಮಕೂರು : ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕಾಶಪುರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್ ಟಿಸಿ ಬಸ್ ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ನಡೆದಿದೆ.

ಕಾಶಪುರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರೈತ ಗೋಪಾಲ ನಾಯ್ಕ್ ಮತ್ತು ಭಿಕ್ಷುಕರೊಬ್ಬರಿಗೆ ಡಿಕ್ಕಿ ಹೊಡೆದಿದೆ.

ಈ ವೇಳೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಬಸ್ ನಲ್ಲಿದ್ದ 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಬಳಿಕ ಕೆಎಸ್ ಆರ್ ಟಿಸಿ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Swathi MG

Recent Posts

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

25 mins ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

49 mins ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

1 hour ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

1 hour ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

2 hours ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 hours ago