News Karnataka Kannada
Friday, May 03 2024
ತುಮಕೂರು

ತುಮಕೂರಿನ ಒಂದೇ ಗ್ರಾಮದ 10 ಮಂದಿಗೆ ಕೊರೊನಾ ಸೋಂಕು!

Corona Main Newsk 5059978686
Photo Credit :

ತುಮಕೂರು : ರಾಜ್ಯದಲ್ಲಿ ಕೊರೊನಾ ವೈರಸ್  ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ತುಮಕೂರಿನ ಒಂದೇ ಗ್ರಾಮದ 10 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಸದ್ಯ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸೋಂಕಿತರ ಸಂಪರ್ಕದಲ್ಲಿರುವವರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ತುಮಕೂರಿನ ಪೆರಮನಹಳ್ಳಿಯಲ್ಲಿ ಕಳೆದ ಮೂರು ದಿನದಲ್ಲಿ ಮೂರು ಕುಟುಂಬದ ಒಟ್ಟು 10 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ತುಮಕೂರಿನ ಪೆರಮನಹಳ್ಳಿಯಲ್ಲಿ ಒಂದೇ ಗ್ರಾಮದ 10 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು