News Karnataka Kannada
Thursday, May 09 2024
ತುಮಕೂರು

ತುಮಕೂರು ಚಲಿಸುತ್ತಿದ್ದ ಕಾರ್‌ ನಲ್ಲಿ ಬ್ಯಾಟರಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ

Car Fire
Photo Credit :

ತುಮಕೂರು: ನಗರದ ಗುಬ್ಬಿ ಗೇಟ್‌ ಬಳಿ  ಚಲಿಸುತ್ತಿದ್ದ ಹೊಸ ಟಾಟಾ ಪಂಚ್‌ ಕಾರ್‌ನಲ್ಲಿ ಬ್ಯಾಟರಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿರುವ  ಸೋಮವಾರ ನಡೆದಿದೆ.

ತುಮಕೂರಿನಿಂದ ಗುಬ್ಬಿಗೆ ತೆರಳುತ್ತಿರುವ ಸಮಯದಲ್ಲಿ ಕಾರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದರು. ಕಾರ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆಯ ಕುರಿತು ತಿಲಕ್‌ಪಾರ್ಕ್‌ ಠಾಣೆಯಲ್ಲಿ ‍ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು