ತುಮಕೂರು

ತುಮಕೂರು: ತಾಯಿ ಎದುರೇ 17 ವರ್ಷದ ಮಗಳ ಅಪಹರಣ

ತುಮಕೂರು : ತಾಯಿ ಎದುರೇ 17 ವರ್ಷದ ಮಗಳನ್ನು ಅಪಹರಣ  ಮಾಡಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಪುರದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಾಗಿಲು ಮುರಿದು ಮನೆಗೆ ನುಗ್ಗಿ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಪೋಷಕರು ಮಲಗಿದ್ದಾಗ ಬಾಗಿಲು ಬಡಿದು ಒಳಗೆ ನುಗ್ಗಿದ್ದಾರೆ. ನಂತರ ಬಾಲಕಿಯನ್ನ ಬೈಕ್​ನಲ್ಲಿ ಕೂರಿಸಿಕೊಂಡು ಎಸ್ಕೇಪ್ ಆಗಿದ್ದಾರೆ. ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Gayathri SG

Recent Posts

‘ಬಿರಿಯಾನಿ ಹಟ್’ ಹೊಟೇಲ್ ನಲ್ಲಿ ಬೆಂಕಿ ಅವಘಡ : ಲಕ್ಷಾಂತರ ರೂ.ನಷ್ಟ

ಉಡುಪಿಯ ಕರಾವಳಿ ಜಂಕ್ಷನ್ ಬಳಿ ಇರುವ ಬಿರಿಯಾನಿ ಹಟ್ ಹೊಟೇಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು…

12 mins ago

ಉಡುಪಿ : ಮೇ 17ರಿಂದ ಪ್ರಾಚೀನ ಕಲ್ಲಚ್ಚು ಕಲಾಕೃತಿಗಳ ಪ್ರದರ್ಶನ

1890-1947ರ ಅವಧಿಯ ಭಿತ್ತಿಪತ್ರ, ಬಟ್ಟೆ ಲೇಬಲ್, ಬೆಂಕಿ ಪೊಟ್ಟಣದ ಮೇಲಿನ ಲೇಬಲ್‌ಗಳ ಕಲ್ಲಚ್ಚು ಕಲಾ ಪ್ರದರ್ಶನವನ್ನು ಕುಂಜಿಬೆಟ್ಟುವಿನ ಅದಿತಿ ಕಲಾ…

23 mins ago

ನಿವೃತ್ತಿ ಘೋಷಿಸಿದ ಪ್ರಸಿದ್ಧ ಫುಟ್​ಬಾಲ್ ಆಟಗಾರ ಸುನಿಲ್ ಛೆಟ್ರಿ

ಫುಟ್​ಬಾಲ್ ಲೆಜೆಂಡ್ ಆಟಗಾರ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್​ಬಾಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೊಲ್ಕತ್ತಾದ ಸಾಲ್ಟ್ ಲೇಕ್…

35 mins ago

90ರ ದಶಕದ ಫೋನನ್ನು ಮರು ಪರಿಚಯಿಸಿದ ನೋಕಿಯಾ

ನೋಕಿಯಾ ತನ್ನ 3210 ಫೋನನ್ನು ಮತ್ತೆ ಮರು ಪರಿಚಯಿಸಿದೆ. 90ರ ದಶಕದಲ್ಲಿ ಐಕಾನಿಕ್​ ಫೋನ್​ ಆಗಿ ಮಾರುಕಟ್ಟೆಗೆ ಬಂದ ನೋಕಿಯಾ…

40 mins ago

ಸುಬ್ರಹ್ಮಣ್ಯದಲ್ಲಿ ಭಾರಿ ಗಾಳಿ-ಮಳೆ : ತೋಟದಲ್ಲಿ ಮರ ಬಿದ್ದು ಮಹಿಳೆ ಸಾವು

  ಗಾಳಿ - ಮಳೆಗೆ ಮರ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಮೇ 16…

1 hour ago

‘ಜೆಟ್ ಏರ್ವೇಸ್’ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ನಿಧನ

ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ಪತ್ನಿ ಅನಿತಾ ಗೋಯಲ್ ಇಂದು ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

1 hour ago