News Karnataka Kannada
Saturday, May 18 2024
ತುಮಕೂರು

ಪಾವಗಡ ಬಸ್ ಪಲ್ಟಿ ದುರಂತ :ಖಾಸಗಿ ಬಸ್ ಚಾಲಕ ವಶಕ್ಕೆ

Photo Credit :

ತುಮಕೂರು :  ಪಾವಗಡ ತಾಲೂಕಿನ ಪಳವಳ್ಳಿ ಬಳಿ ಬಸ್ ಪಲ್ಟಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ಸಂಬಂಧ ಚಾಲಕನ ಹೆಸರು ಬಳಸದೆ ಬಸ್ ನಂಬರ್ ಉಲ್ಲೇಖಿಸಿ ಎಫ್ ಐಆರ್ ದಾಖಲಿಸಲಾಗಿದೆ.ಬಸ್ ಚಾಲಕ A1 ಎಂದು ಉಲ್ಲೇಖ ಮಾಡಿ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಬಸ್ ಚಾಲಕ ರಘು ರಘು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನು ನಿನ್ನೆ ನಡೆದ ಖಾಸಗಿ ಬಸ್ ಪಲ್ಟಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ. 40 ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದು, ಗಾಯಗೊಂಡವರನ್ನು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು