ತುಮಕೂರು : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ಗ್ರಾಮದ ಬಳಿ ಖಾಸಗಿ ಬಸ್ ಪಲ್ಟಿ ದುರಂತದಲ್ಲಿ ಮೃತರ ಸಂಖ್ಯೆ 6 ಕ್ಕೆ ಏರಿಕೆ ಆಗಿದೆ.
ದುರಂತ ಸಂಭವಿಸಿದ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿದ್ದರು, ಬಳಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಒಬ್ಬರು ಮೃತಪಟ್ಟಿದ್ದರು. ಚಿಕಿತ್ಸೆ ಫಲಿಸದೆ ರಾತ್ರಿ ವಿಕ್ಟೋರಿಯಾದಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ನಿನ್ನೆ 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರುಅಜಿತ್, ಕಲ್ಯಾಣ್, ಶಾನವಾಜ್, ಬಾಬು ವಲಿ ಹಾಗೂ ಒಂದೇ ಕುಟುಂಬದ ಅಮೂಲ್ಯ, ಹರ್ಷಿತಾ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 7 ಗಾಯಾಳುಗಳಿಗೆ ವಿಕ್ಟೋರಿಯಾ, ನಿಮ್ಹಾನ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…