Categories: ತುಮಕೂರು

ಫೋನ್ ಪೇ ಮೂಲಕ ಲಂಚ ಪಡೆದ ಆರೋಪದಡಿ ಪಿಎಸ್ ಐ ಓರ್ವ ಅಮಾನತು : ತುಮಕೂರು

ತುಮಕೂರು: ಫೋನ್ ಪೇ ಮೂಲಕ ಲಂಚ ಪಡೆದ ಆರೋಪದಡಿ ಪಿಎಸ್ ಐ ಓರ್ವರನ್ನು ಗಣೇಶನ ಹಬ್ಬದ ದಿನದಂದು ಅಮಾನತುಗೊಳಿಸಲಾಗಿದೆ. ಜಿಲ್ಲೆಯ ಗುಬ್ಬಿ ಟೌನ್ ಠಾಣೆಯ ಪಿಎಸ್ ಐ ಜ್ಞಾನಮೂರ್ತಿಯನ್ನು ಅಮಾನತುಗೊಳಿಸಿ ತುಮಕೂರು ಎಸ್‍ಪಿ ರಾಹುಲ್ ಕುಮಾರ್ ಶಹಾಪುರ್ ಆದೇಶಿಸಿದ್ದಾರೆ.

ಕಳೆದ ವಾರ ವಿನಾಕಾರಣ ಮ್ಯಾಕ್ಸಿಕ್ಯಾಬ್ ವೊಂದನ್ನು ತಡೆದು ಚಾಲಕನಿಗೆ ಕಿರುಕುಳ ನೀಡಿದ ಆರೋಪವನ್ನು ಪಿಎಸ್‍ಐ ಹೊತ್ತಿದ್ದರು. ಕ್ಯಾಬ್ ಚಾಲಕನಿಂದ ಫೋನ್ ಪೇ ಮೂಲಕ ಪಿಎಸ್ಐ 7 ಸಾವಿರ ರೂ. ಲಂಚವನ್ನು ಪಡೆದುಕೊಂಡಿದ್ದರು. ಜೀಪ್ ಚಾಲಕ ಕರಿಯಪ್ಪರ ಮೊಬೈಲ್ ನಂಬರಿಗೆ ಪಿಎಸ್‍ಐ ಲಂಚದ ಹಣವನ್ನು ಫೋನ್ ಪೇ ಮಾಡಿಸಿದ್ದರು.

Sneha Gowda

Recent Posts

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…

1 hour ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

1 hour ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

2 hours ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

2 hours ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

2 hours ago

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

3 hours ago