News Karnataka Kannada
Wednesday, May 01 2024
ತುಮಕೂರು

ಶಿವಕುಮಾರ ಸ್ವಾಮೀಜಿ ಜೀವನ ಚರಿತ್ರೆಯನ್ನು ಪಠ್ಯದಲ್ಲಿ ಸೇರಿಸುವಂತೆ ಯಡಿಯೂರಪ್ಪ ಒತ್ತಾಯ

Yadeeruppa
Photo Credit :

ತುಮಕೂರು: ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಜೀವನ ಚರಿತ್ರೆಯನ್ನು ಪಠ್ಯದಲ್ಲಿ ಅಳವಡಿಸುವಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು.

ಶಿವಕುಮಾರ ಸ್ವಾಮೀಜಿ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ಸ್ವಾಮೀಜಿ ಜೀವನ ಚರಿತ್ರೆಯನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡಲು ಪಠ್ಯದಲ್ಲಿ ಅಳವಡಿಸಬೇಕು ಎಂದು ಕೇಳಿಕೊಂಡರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಾರೆ.ಮಠದಲ್ಲಿ ಬೆಳಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಗಳು ನಡೆಯುತ್ತಿವೆ. ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಗದ್ದುಗೆ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಜಿಲ್ಲೆ ಹಾಗೂ ರಾಜ್ಯದ ವಿವಿಧೆಡೆಗಳಿಂದ ಭಕ್ತರು ಜಯಂತಿ ಆಚರಣೆಯಲ್ಲಿ ಪಾಲ್ಗೊಳ್ಳಲು ಮಠಕ್ಕೆ ಆಗಮಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು