Categories: ತುಮಕೂರು

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಅಸ್ವಸ್ಥಗೊಂಡ ವಿದ್ಯಾರ್ಥಿ ಸಾವು

ತುಮಕೂರು: ನೆನ್ನೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ಈ ಹಿನ್ನೆಲೆ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಇದ್ದಕಿದ್ದಂತೆ ಅಸ್ವಸ್ಥಗೊಂಡು ಸಾವನಪ್ಪಿದ್ದಾನೆ. ಈ ಘಟನೆ ರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಚಿಕ್ಕರಾಂಪುರ ನಿವಾಸಿ ಸಿದ್ದೇಶ್ ಅವರ ಪುತ್ರ ಮೋಹನ್ ಕುಮಾರ್ ಸಿ.ಎಸ್ (16) ಮೃತ ವಿದ್ಯಾರ್ಥಿ.

ತುರುವೇಕೆರೆ ತಾಲ್ಲೂಕಿನ ಲೋಕಮ್ಮನಹಳ್ಳಿ ಗೇಟ್ ಬಳಿಯಿರುವ ಶ್ರೀ ಕಂಚಿರಾಯ ಸನಿವಾಸ ಪ್ರೌಢ ಶಾಲೆಯಲ್ಲಿ 10 ತರಗತಿ ಓದುತ್ತಿದ್ದ.ಸರಸ್ವತಿ ಬಾಲಕರ ಪ್ರೌಢಶಾಲಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಬಂದಿದ್ದು ಪರೀಕ್ಷೆ ಬರೆಯುತ್ತಿದ್ದಾಗ ಮೋಹನ್ ಕುಮಾರ್ ತೀವ್ರ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆದಲ್ಲಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

Nisarga K

Recent Posts

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

10 mins ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

22 mins ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

45 mins ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

1 hour ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

1 hour ago

ಪೆನ್​ಡ್ರೈವ್ ಹಂಚಿಕೆ ಪ್ರಕರಣ : ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14…

1 hour ago