ತುಮಕೂರು: ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ 2023-24ನೇ ಶೈಕ್ಷಣಿಕ ಸಾಲಿನ ಬಿಎ, ಬಿಬಿಎ, ಬಿಕಾಂ, ಬಿಎಸ್ಡಬ್ಲ್ಯೂ ಪದವಿ ತರಗತಿಗಳ ಪ್ರಥಮ ವರ್ಷದ ಪ್ರವೇಶ ಪ್ರಕ್ರಿಯೆಯು ಆರಂಭವಾಗಿದ್ದು, ಆಸಕ್ತ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಬಿಎ,ಬಿಬಿಎ, ಬಿಎಸ್ಡಬ್ಲ್ಯೂ ಪದವಿಗಳಿಗೆ ಯುಯುಸಿಎಂಎಸ್ ಮೂಲಕ ಅರ್ಜಿ ಸಲ್ಲಿಸಿ ಅಗತ್ಯ ದಾಖಲೆಗಳೊಂದಿಗೆ ಕಾಲೇಜಿಗೆ ಬಂದು ನೇರ ಪ್ರವೇಶ ಪಡೆಯಲು ಅವಕಾಶವಿದೆ. ಕಲಾ ವಿಭಾಗದಲ್ಲಿ ಕನ್ನಡ, ಇಂಗ್ಲಿಷ್, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ,
ಸಮಾಜಶಾಸ್ತ್ರ, ಪತ್ರಿಕೋದ್ಯಮ, ಮನಃಶಾಸ್ತ್ರ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ ಮುಂತಾದ ಐಚ್ಛಿಕ ವಿಷಯಗಳಿವೆ. ಕನ್ನಡ, ಇಂಗ್ಲಿಷ್, ಹಿಂದಿ, ಸಂಸ್ಕೃತ, ಉರ್ದು ಭಾಷಾವಿಷಯಗಳಿವೆ.
ಬಿ.ಕಾಂ. ಪದವಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ:
03-06-2023 ಕೊನೆಯ ದಿನವಾಗಿದೆ. ಜೂನ್ 9ರಂದು ಜ್ಯೇಷ್ಠತಾ ಪಟ್ಟಿಯನ್ನು ಪ್ರಕಟಿಸಿ, ಜೂನ್ 14ರಂದು ಕೌನ್ಸೆಲಿಂಗ್ ನಡೆಸಿ ಪ್ರವೇಶ ನೀಡಲಾಗುವುದು.
ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…
ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…