News Karnataka Kannada
Sunday, May 12 2024
ತುಮಕೂರು

ಸುಳ್ಳು ಪೋಸ್ಟ್ ಹಿನ್ನೆಲೆ: ಬಿಜೆಪಿ ಮಹಿಳಾ ಕಾರ್ಯಕರ್ತೆ ಮೇಲೆ ಕೇಸ್‌

Bjp woman worker booked for fake post
Photo Credit : News Kannada

ತುಮಕೂರು: ಸುಳ್ಳು ಪೋಸ್ಟ್ ಹಿನ್ನೆಲೆಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯೊಬ್ಬರ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ. ಬಿಜೆಪಿ ಮಹಿಳಾ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರು ಲುಲು ಶಾಪಿಂಗ್ ಮಾಲ್‍ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ್ದಾರೆ ಎಂದು ಪೋಸ್ಟ್ ಹಂಚಿಕೊಂಡಿದ್ದರು.

“ಭಾರತದ ಬಾವುಟಕ್ಕಿಂತ ಬೇರೆ ಯಾವುದೇ ದೇಶದ ಬಾವುಟ ಎತ್ತರದಲ್ಲಿ ಇರಬಾರದು ಅನ್ನೋ ಸಾಮಾನ್ಯ ಜ್ಞಾನ ಇಲ್ಲವೇ ನಿಮ್ಮ ಮಾಲ್‍ನವರಿಗೆ? ಬಾಯ್ಕಾಟ್ ಲುಲುಮಾಲ್” ಹ್ಯಾಸ್ ಟ್ಯಾಗ್ ಬಳಸಿ ಡಿ.ಕೆ. ಶಿವಕುಮಾರ್ ಅವರನ್ನು ಟ್ಯಾಗ್ ಮಾಡಿ ಪೋಸ್ಟ್ ಹಂಚಿಕೊಂಡಿದ್ದರು. ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದ್ದಾರೆ ಎಂದು ಐಪಿಸಿ 153 (ಬಿ) ಅಡಿಯಲ್ಲಿ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು