Categories: ತುಮಕೂರು

ಸಿಎಂ ಸ್ಥಾನ ಕೊಟ್ರೆ ಬೇಡ ಅನ್ನಕಾಗುತ್ತಾ – ಡಾ.ಜಿ.ಪರಮೇಶ್ವರ್

ತುಮಕೂರು: ನನಗೆ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ಬೇಡ ಅನ್ನುವುದಕ್ಕೆ ಆಗುತ್ತದಾ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್  ಪ್ರಶ್ನಿಸಿದ್ದಾರೆ.

ತುಮಕೂರಿನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಪಕ್ಷದ ಶಾಸಕಾಂಗ ಸಭೆಯಲ್ಲಿ ಶಾಸಕರು ತೀರ್ಮಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನದ ರೇಸ್ ನಲ್ಲಿ ಹಲವು ಮಂದಿ ಇದ್ದಾರೆ. ಅವರಲ್ಲಿ ಯಾರಿಗೆ ಕೊಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನ ನೀಡುವುದು ಬಿಡುವುದು ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ. ಶಾಸಕಾಂಗ ಸಭೆಯ ತೀರ್ಮಾನವೇ ಅಂತಿಮ ಎಂದಿದ್ದಾರೆ.

 ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಾವು ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ. ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ ಎಂದು ಹೇಳಿದ್ದಾರೆ.

Sneha Gowda

Recent Posts

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

17 mins ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

9 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

10 hours ago