News Karnataka Kannada
Monday, April 29 2024
ತುಮಕೂರು

ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಕಾರ್ಯಕರ್ತರಿಗೆ ತಯಾರಾಗಿದ್ದ ಊಟ ಸೀಜ್ ಮಾಡಿದ ಚುನಾವಣಾ ಆಯೋಗ

Election Commission seizes ready-to-eat meals for bjp workers who attended PM Modi's event
Photo Credit : News Kannada

ತುಮಕೂರು: ಇಂದು ಬಿಜೆಪಿ ಅಭ್ಯರ್ಥಿಯ ಪರವಾಗಿ ಪ್ರಧಾನಿ ನರೇಂದ್ರ ಮೋದಿ ರವರಿಂದ ತುಮಕೂರಿನಲ್ಲಿ ಬೃಹತ್ ಸಮಾವೇಶ ಏರ್ಪಟ್ಟಿದ್ದು  ಇದರ ನಡುವೆ ಇಂದು ಮತದಾರರಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಊಟದ ವ್ಯವಸ್ಥೆ ಮಾಡಿದ್ದ ಹಿನ್ನೆಲೆಯಲ್ಲಿ ಮಾಹಿತಿ ತಿಳಿದ ಚುನಾವಣಾ ಆಯೋಗದ ಸಿಬ್ಬಂದಿಗಳು ದಿಡೀರನೆ ತುಮಕೂರಿನ ಶೆಟ್ಟಿಹಳ್ಳಿ ಮುಖ್ಯರಸ್ತೆಯಲ್ಲಿರುವ ಕಲ್ಯಾಣ ಮಂಟಪಕ್ಕೆ ಭೇಟಿ ನೀಡಿ ಬೃಹತ್ ಮಟ್ಟದಲ್ಲಿ ಆಯೋಜನೆ ಮಾಡಿದ್ದ ಊಟದ ಪೊಟ್ಟಣಗಳನ್ನು ಸೀಜ್ ಮಾಡಿದ ಘಟನೆ ನಡೆದಿದೆ.

ಸುಮಾರು 30 ಸಾವಿರಕ್ಕೂ ಹೆಚ್ಚು ಊಟದ ಪೋಟ್ಟಣಗಳು ಹಾಗೂ ಸಾವಿರಾರು ನೀರಿನ ಬಾಟಲ್ ಗಳನ್ನು ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು