News Karnataka Kannada
Saturday, May 04 2024
ತುಮಕೂರು

ತುಮಕೂರು: ಟಿವಿಎಸ್ ಮೊಪೆಡ್‌ಗೆ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದು ವ್ಯಕ್ತಿ ಸಾವು

A laborer surrendered to death as he could not afford to pay for his daughter's treatment
Photo Credit : Pexels

ತುಮಕೂರು: ಟಿವಿಎಸ್ ಮೊಪೆಡ್‌ಗೆ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತ ಪಟ್ಟಿರುವ ಘಟನೆ  ಶೆಟ್ಟಿಹಳ್ಳಿ ಸಿಗ್ನಲ್ ಬಳಿ ಗುರುವಾರ ಬೆಳಿಗ್ಗೆ ನಡೆದಿದೆ.

ನಗರದ ಗೂಳರವೆಯ ಮೂರ್ತಪ್ಪ (55) ಮೃತಪಟ್ಟವರು. ಗಾರೆ ಕೆಲಸ ಮಾಡುತ್ತಿದ್ದರು.

ಶೆಟ್ಟಿಹಳ್ಳಿ ಎಚ್‌ಎಂಎಸ್ ಕಾಲೇಜು ಕಡೆಯಿಂದ ಮೊಪೆಡ್‌ನಲ್ಲಿ ಬಂದು ಸಿಗ್ನಲ್‌ನಲ್ಲಿ ಬಲ ಭಾಗಕ್ಕೆ ಚಲಿಸುತ್ತಿದ್ದಾಗ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು