ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕು ಇಡಕನಹಳ್ಳಿ ಗ್ರಾಮದ ಸಮೀಪ ನಡೆಯುತ್ತಿರುವ 97 ಕಿ.ಮೀ. ಹೇಮಾವತಿ ನಾಲೆ ದುರಸ್ಥಿ ಕಾಮಗಾರಿ ಸ್ಥಳಕ್ಕೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಸಚಿವರು ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಸಿಇ ಡಾ. ಕೆ. ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಮಹಾನಗರ ಪಾಲಿಕೆ ಆಯುಕ್ತ ಹೆಚ್.ವಿ. ದರ್ಶನ್, ಉಪವಿಭಾಗಾಧಿಕಾರಿ ಹೋಟೆಲ್ ಶಿವಪ್ಪ, ಹೇಮಾವತಿ ಮುಖ್ಯ ಇಂಜಿನಿಯರ್ ವರದಯ್ಯ ಮತ್ತಿತರರು ಈ ವೇಳೆ ಜೊತೆಗಿದ್ದರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ