News Karnataka Kannada
Sunday, May 05 2024
ತುಮಕೂರು

ಡಾ.ಜಿ‌ ಪರಮೇಶ್ವರ್ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು, ತಲೆಗೆ ತೀವ್ರ ಗಾಯ

parameshwara wounded
Photo Credit : News Kannada

ತುಮಕೂರು: ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದ ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಅವರ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದು,ತಲೆಗೆ ತೀವ್ರ ಪೆಟ್ಟು ಬಿದ್ದಿದೆ.

ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಭೈರೇನಹಳ್ಳಿ ಗ್ರಾಮದಲ್ಲಿ ಚುನಾವಣ ಪ್ರಚಾರದಲ್ಲಿ ತೊಡಗಿರುವಾಗ ಕಿಡಿಗೇಡಿಗಳು ಕಲ್ಲು ಎಸೆದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದಿದೆ. ತಕ್ಷಣ ಕಾರ್ಯಕರ್ತರು ಅಕ್ಕಿರಾಂಪುರ ಗ್ರಾಮದ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

ಕಾರ್ಯಕರ್ತರು ಪರಮೇಶ್ವರ್ ಅವರನ್ನು ಎತ್ತಿ ಕುಣಿಸುತ್ತಿದ್ದ ಸಂದರ್ಭದಲ್ಲಿ ಗುಂಪಿನಲ್ಲಿದ್ದ ಕಿಡಿಗೇಡಿಗಳು ಕಲ್ಲು ಬೀಸಿದ್ದಾರೆ. ತಲೆಗೆ ಕಲ್ಲು ಬಿದ್ದ ತಕ್ಷಣ ತಲೆ ಭಾಗ ಹಿಡಿದು ಕೆಳಗಿಳಿದ ಪರಮೇಶ್ವರ್ ಅವರನ್ನು ಅಕ್ಕಿರಾಂಪುರ ಆಸ್ಪತ್ರೆಗೆ ಕರೆದೊಯ್ದು,ನಂತರ ಸಿದ್ಧಾರ್ಥ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು