Categories: ತುಮಕೂರು

ಪರಿಶಿಷ್ಟ ಜಾತಿ ಮೀಸಲಾತಿ ಜಾರಿಗೆ ವಿರೋಧ: ಮಾಧುಸ್ವಾಮಿ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ತುಮಕೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಕಾನೂನು ಸಚಿವ ಮಾಧುಸ್ವಾಮಿಯವರ ಸ್ವಕ್ಷೇತ್ರ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಕಿಲಾರದಹಳ್ಳಿ ತಾಂಡಾದ ಲಂಬಾಣಿ ಸಮುದಾಯದವರು ವಿರೋಧ ವ್ಯಕ್ತಪಡಿಸಿ, ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಒಳಮೀಸಲಾತಿ ಶಿಫಾರಸು ಮಾಡಿರುವುದನ್ನು ವಿರೋಧಿಸಿ ಲಂಬಾಣಿ ಸಮುದಾಯದವರು ತಾಂಡದಲ್ಲಿ ಪ್ರತಿಭಟನೆ ನಡೆಸಿದರು.

ಸರ್ಕಾರದ ಈ ದ್ವಂದ್ವ ನೀತಿಯಿಂದ ಲಂಬಾಣಿ ಜನಾಂಗಕ್ಕೆ ಹೆಚ್ಚಿನ ಅನ್ಯಾಯವಾಗಲಿದೆ. ಮೀಸಲಾತಿ ನಮ್ಮ‌ ಹಕ್ಕು, ಭಿಕ್ಷೆಯಲ್ಲ‌. ಆದ್ದರಿಂದ, ಕೇಂದ್ರ ಸರ್ಕಾರಕ್ಕೆ‌ ಮಾಡಿರುವ ಶಿಫಾರಸು ವಾಪಸ್ ಪಡೆಯುವಂತೆ ಒತ್ತಾಯ‌ಮಾಡಿದರು.

ಮುಂಬರುವ ವಿಧಾನಸಭೆ ಚುನಾವಣೆಯನ್ನು ಬಹಿಷ್ಕರಿಸುತ್ತಿದ್ದು ಯಾವುದೇ ಪಕ್ಷದವರು ಸಹ ಗ್ರಾಮದಲ್ಲಿ ಪ್ರವೇಶ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಶಿರಾ ತಾಲ್ಲೂಕು ಲಂಬಾಣಿ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಎನ್.ಶೇಷ ನಾಯಕ್, ಚಂದ್ರನಾಯಕ್,ಗ್ರಾಮಸ್ಥರು‌ ಇದ್ದರು.

Ashika S

Recent Posts

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

10 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

20 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

31 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

50 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

1 hour ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

2 hours ago