ತುಮಕೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜ್ ಪಕ್ಕದ ಲಿಂಗಾಪುರ ಸರ್ಕಲ್ನಲ್ಲಿ ಅಭಿಮಾನಿಗಳಿಂದ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ರೇವಣಸಿದ್ದೇಶ್ವರ ಮಠದ ಬಿಂದುಶೇಖರ್ ಒಡೆಯರ್, ನಗರ ಪಾಲಿಕೆ ಮಾಜಿ ಸದಸ್ಯ ಟಿ.ಜಿ.ಮಂಜುನಾಥ್, ಮುಖಂಡರಾದ ಚಂದ್ರಶೇಖರ್, ಗುರುಪ್ರಸಾದ್, ವಿಜಯ್, ಜಗದೀಶ್, ಚೆಲುವರಾಜು, ಆದಿಲ್, ರಂಗನಾಥ್, ಶ್ರೀನಿವಾಸ್, ಹನುಮಂತರಾಜು, ರಮೇಶ್ ಮುಂತಾದವರಿದ್ದರು.
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…
ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…
ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…
ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…
ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…
ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…