ತುಮಕೂರು: ಸಹಕಾರಿ ಸಚಿವರಾದ ಕೆ.ಎನ್ ರಾಜಣ್ಣ ಅವರು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು.
ರಾಜ್ಯದ ಸಮಗ್ರ ಅಭಿವೃದ್ಧಿ ಬಗ್ಗೆ ಹಾಗೂ ಮುಂದಿನ ಕಾರ್ಯ ವೈಖರಿ ಬಗ್ಗೆ ಚರ್ಚಿಸಿದರು.