Categories: ತುಮಕೂರು

ತುಮಕೂರು: ಬಿಗಿ ಭದ್ರತೆಯಲ್ಲಿ ಇವಿಎಂ ಮತಪೆಟ್ಟಿಗೆ

ತುಮಕೂರು: ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ವಿಶ್ವವಿದ್ಯಾಲಯ ಕಲಾ ಕಾಲೇಜು, ವಿಶ್ವವಿದ್ಯಾಲಯ ವಿಜ್ಞಾನ ಕಾಲೇಜಿನಲ್ಲಿ ಸ್ಥಾಪಿಸಿರುವ ಭದ್ರತಾ ಕೊಠಡಿಗಳಲ್ಲಿಟ್ಟಿರುವ ಇವಿಎಂ ಮತಪೆಟ್ಟಿಗೆಗಳಿಗೆ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.

ಭದ್ರತಾ ಕೊಠಡಿಗಳ ಸುತ್ತ ಮೊದಲ ಹಂತದಲ್ಲಿ ಶಸ್ತ್ರ ಸಜ್ಜಿತ ಕೇಂದ್ರೀಯ ರಕ್ಷಣಾ ಪಡೆಗಳು, ದ್ವಿತೀಯ ಹಂತದಲ್ಲಿ ಶಸ್ತ್ರ ಸಜ್ಜಿತ ಪೊಲೀಸ್ ಸಿಬ್ಬಂದಿ ಹಾಗೂ ಮೂರನೇ ಹಂತದಲ್ಲಿ ಜಿಲ್ಲಾಧಿಕಾರಿಗಳಿಂದ ನೇಮಕವಾದ ಕಾರ್ಯನಿರ್ವಾಹಕ ದಂಡಾಧಿಕಾರಿಗಳು 24*7 ಭದ್ರತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಭದ್ರತಾ ಕೊಠಡಿಗೆ ಶಸ್ತ್ರ ಸಜ್ಜಿತ ಕೇಂದ್ರೀಯ ಭದ್ರತಾ ದಳದ 4 ತುಕಡಿ, ಕೆ.ಎಸ್.ಆರ್.ಪಿ.ಯ 6 ಪ್ಲಾಟೂನ್ ಹಾಗೂ ಇಬ್ಬು ಡಿವೈಎಸ್‌ಪಿ, 6 ಮಂದಿ ಇನ್ಸ್‌ಪೆಕ್ಟರ್, 16 ಸಬ್ ಇನ್ಸ್‌ಪೆಕ್ಟರ್, 46 ಸಹಾಯಕ ಸಬ್‌ಇನ್ಸ್‌ಪೆಕ್ಟರ್, 100 ಮಂದಿ ಪೊಲೀಸರು, 14 ಮಹಿಳಾ ಪೊಲೀಸ್ ಸಿಬ್ಬಂದಿಗಳನ್ನು ಹಾಗೂ 18 ಜನ ಕಾರ್ಯನಿರ್ವಾಹಕ ದಂಡಾಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Sneha Gowda

Recent Posts

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೈವೋಲ್ಟೇಜ್ ಕ್ಷೇತ್ರ ಅಫಜಲಪುರಕ್ಕೆ ಆಗಮನ

ಜಿಲ್ಲೆಯ ಬಿಜೆಪಿ ಲೋಕಸಭಾ ಅಭ್ಯರ್ಥಿ ಉಮೇಶ ಜಾಧವ್ ಅವರ ಪ್ರಚಾರ ನಿಮಿತ್ಯ ಜಿಲ್ಲೆಯ ಹೈವೊಲ್ಟೇಜ್ ಕ್ಷೇತ್ರ ಅಫಜಲಪುರ ಪಟ್ಟಣದಲ್ಲಿ ಬಿಜೆಪಿ…

5 mins ago

ಲೋಕಸಭಾ ಚುನಾವಣೆ : ಕಾಂಗ್ರೆಸ್​ ಹೊಸ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆಗೆ ಹಿನ್ನಲೆ ಸಂಬಂಧಿಸಿದಂತೆ ಇಂದು ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷದ…

18 mins ago

ಪ್ರಜ್ವಲ್ ಲೈಂಗಿಕ ದೌರ್ಜನ್ಯ ಖಂಡಿಸಿ ನಾಳೆ ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ಎನ್‌ಎಸ್‌ಯು  ರಾಜ್ಯಾಧ್ಯಕ್ಷರಾದ ಶ್ರೀ ಕೀರ್ತಿ ಗಣೇಶ್  ರವರ ಆದೇಶದ ಮೇರೆಗೆ ಎನ್‌ಎಸ್‌ಯು  ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ, ನೂರಾರು…

48 mins ago

ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳಿರುವಂತೆ ನೋಡಿಕೊಳ್ಳಿ: ಜಿಲ್ಲಾ ಚುನಾವಣಾಧಿಕಾರಿ

ಮೇ. 7ರಂದು ನಡೆಯುವ ಮತದಾನ ದಿನದಂದು ಬೀದರ್ ಲೋಕಸಭಾ ಸಾರ್ವತ್ರಿಕ ಚುನಾವಣಾ ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳಿರುವಂತೆ ಚುನಾವಣೆಗೆ…

58 mins ago

ಮೋದಿ ಕೇವಲ ಮತಗಳಿಕೆಗಾಗಿ ಭಾವನಾತ್ಮಕ ಸುಳ್ಳು ಹೇಳುತ್ತಾರೆ: ಸಿಎಂ ಆರೋಪ

ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯತೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರು ಗಮನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚುಸ್ಥಾನ…

1 hour ago

ನಾವು ದಾಖಲೆ ಕಳಿಸುವುದಿಲ್ಲ, ನೇರವಾಗಿ ದಾಳಿ ಮಾಡುತ್ತೇವೆ: ಪ್ರಧಾನಿ ಮೋದಿ

ಕಾಂಗ್ರೆಸ್‌ ಅವಧಿಯಲ್ಲಿದ್ದ ಪದ್ಧತಿಯಂತೆ ಮುಂಬೈ ದಾಳಿಯ ಬಳಿಕ ನಾವು ಪಾಕಿಸ್ತಾನಕ್ಕೆ ದಾಖಲೆಗಳನ್ನು ಕಳಿಸುವುದಿಲ್ಲ, ಬದಲಿಗೆ ಭಯೋತ್ಪಾದಕರ ಮೇಲೆ ನೇರವಾಗಿ ದಾಳಿ…

2 hours ago