Categories: ತುಮಕೂರು

ತುಮಕೂರು: ರಾಜ್ಯಾಧ್ಯಕ್ಷ ಬದಲಾವಣೆ ಪಕ್ಷದ ಹೈಕಮಾಂಡಿಗೆ ಬಿಟ್ಟ ವಿಚಾರ

ತುಮಕೂರು: ಕಟೀಲ್ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಿಂದ ಕೈ ಬಿಡಬೇಕೆಂಬ ಸಾಮಾಜಿಕ ಜಾಲತಾಣದಲ್ಲಿ ಹೋರಾಟ ವಿಚಾರದ ಬಗ್ಗೆ ಹೈ‌ಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು‌.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಬದಲಾವಣೆ ಪಕ್ಷದ ಹೈಕಮಾಂಡಿಗೆ ಬಿಟ್ಟ ವಿಚಾರ. ಇದು ಪಕ್ಷದ ಆಂತರಿಕ ವಿಚಾರ, ಮೂರು ವರ್ಷ ಆದ ಮೇಲೆ ಬೇರೆಯವರಿಗೆ ಅವಕಾಶ ಕೊಡುವುದು ಪಕ್ಷದ ನಿಯಮ. ಇದರ ಬಗ್ಗೆ ತೀರ್ಮಾನ ಕೈ ಗೊಳ್ಳಲು ಕೇಂದ್ರದ ವರಿಷ್ಠರು ಇದ್ದಾರೆ. ನಾವು ಜಿಲ್ಲೆಯಲ್ಲಿ ತಿರ್ಮಾನ ತಗೆದುಕೊಳ್ಳು ಸಾಧ್ಯವಿಲ್ಲ. ಕೇಂದ್ರದಿಂದ ಯಾವ ತಿರ್ಮಾನ ತಗೆದುಕೊಳ್ಳುತ್ತಾರೆಯೊ ಅದಕ್ಕೆ ನಾವೆಲ್ಲರೂ ಬದ್ದರಾಗಿರುವುದಾಗಿ ಹೇಳಿದರು‌.

Photo credit – wikipedia

Gayathri SG

Recent Posts

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

17 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

18 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

33 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

35 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

1 hour ago

ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿಯ ದುರಂತ ಅಂತ್ಯ

ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…

1 hour ago