News Karnataka Kannada
Saturday, April 27 2024
ಸಮುದಾಯ

ತುಮಕೂರು: ಸಿದ್ಧಗಂಗಾ ಮಠದ ಉತ್ತರಾಧಿಕಾರಿ, ನೂತನ ಅಭಿದಾನ ಘೋಷಣೆ

Tumakuru: Siddaganga Mutt's successor, new abhidana announced
Photo Credit : By Author

 

ತುಮಕೂರು: ಸಿದ್ಧಗಂಗಾ ಮಠಕ್ಕೆ ನೂತನ ಪಟ್ಟಾಧಿಕಾರಿಗಳ ನೇಮಕ ಕಾರ್ಯಕ್ರಮ ಇಂದು ಸರಳವಾಗಿ ನಡೆಯದಿದ್ದು, ಬೆಳಗಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿದ್ದವು.

ಸಿದ್ಧಗಂಗಾ ಮಠಕ್ಕೆ ಉತ್ತರಾಧಿಕಾರಿ ನೇಮಕ

ಸಭಾ ಕಾರ್ಯಕ್ರಮದಲ್ಲಿ ಉತ್ತರಾಧಿಕಾರಿಗಳ ನೂತನ ಅಭಿದಾನ ಘೋಷಣೆಯಾಗಿದ್ದು ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಶ್ರೀ ಶಿವ ಸಿದ್ಧೇಶ್ವರ ಸ್ವಾಮಿಜಿ( ಪೂರ್ವಾಶ್ರಮದ ಹೆಸರು ಮನೋಜ್ ಕುಮಾರ್), ಬಂಡೇ ಮಠದ ಉತ್ತರಾಧಿಕಾರಿಯಾಗಿ ಮಹಾಲಿಂಗ ಸ್ವಾಮಿಜಿ( ಪೂರ್ವಾಶ್ರಮದ ಹೆಸರು ಹರ್ಷ), ದೇವನಹಳ್ಳಿಯ ಬಸವ ಕಲ್ಯಾಣ ಮಠದ ಉತ್ತರಾಧಿಕಾರಿಯಾಗಿ ಶ್ರೀ ಸದಾಶಿವ ಸ್ವಾಮಿಜಿ (ಪೂರ್ವಾಶ್ರಮದ ಹೆಸರು ಗೌರಿಶ್ ಕುಮಾರ್) ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಸಭೆಯಲ್ಲಿ ವಿವಿಧ ಮಠಾಧ್ಯಕ್ಷರು ಹಾಗೂ ಮಠದ ಪ್ರಮುಖರು ಘೋಷಣೆ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು