ತುಮಕೂರು: ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮಾಜಿ ಸಚಿವರು,ಶಾಸಕರಾದ ಟಿ.ಬಿ ಜಯಚಂದ್ರ ಅವರು ಶ್ರೀ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ಪೂಜೆ ಸಲ್ಲಿಸಿ ಮಠಾಧೀಶರಾದ ಶ್ರೀ ಸಿದ್ಧಲಿಂಗಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ತುಮಕೂರು: ಸಿದ್ದಗಂಗಾ ಶ್ರೀ ಗದ್ದುಗೆ ದರ್ಶನ ಪಡೆದ ಟಿ.ಬಿ ಜಯಚಂದ್ರ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.