ತುಮಕೂರು: ಮಧುಗಿರಿ ತಾಲೂಕಿನ ಬೇಡತ್ತೂರು ಗ್ರಾಮದಲ್ಲಿ ಪತ್ನಿಯ ಶೀಲ ಶಂಕಿಸಿ, ಪತಿ ಮಚ್ಚಿನಿಂದ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.
ಮೃತದುರ್ದೈವಿ ಪುಷ್ಟಲತಾ (30), ಪತಿ ರಾಮಾಂಜನೇಯ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಪುಷ್ಟಲತಾ ಮತ್ತು ರಾಮಾಂಜನೇಯ 13 ವರ್ಷಗಳ ಹಿಂದೆ ಮದುವೆಯಾಗಿದ್ದರು.
ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.