News Karnataka Kannada
Wednesday, May 01 2024
ತುಮಕೂರು

ತುಮಕೂರು: ವಿದ್ಯುತ್ ತಂತಿ ತಗುಲಿ ಮಹಿಳೆ ಮತ್ತು ಹಸು ಸಾವು

Four killed in electrocution at flour mill
Photo Credit : Pixabay

ತುಮಕೂರು: ವಿದ್ಯುತ್ ತಂತಿ ತಗುಲಿ ಮಹಿಳೆ ಮತ್ತು ಹಸು ಸ್ಥಳದಲ್ಲೇ ಮೃತಪಟ್ಟ ಘಟನೆ ಲಕ್ಕಿಹಟ್ಟಿ ಗ್ರಾಮದಲ್ಲಿ  ನಡೆದಿದೆ.

ಮೃತ ಮಹಿಳೆಯನ್ನು ರತ್ನಮ್ಮ (45) ಎಂದು ಗುರುತಿಸಲಾಗಿದೆ. ಇವರು ಮಿಡಿಗೇಶಿ ಹೋಬಳಿಯ ಲಕ್ಲಿಹಟ್ಟಿ ಗ್ರಾಮದ ನಿವಾಸಿಯಾಗಿದ್ದಾರೆ. ಮೇಯಲು ಹೋಗಿ ಮನೆಗೆ ಮರಳುತ್ತಿದ್ದಾಗ ಹಸುವಿನ ಪಕ್ಕದಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತೆಗೆಯಲು ಸ್ಥಳಕ್ಕೆ ಬಂದಗ  ಈ ಘಟನೆ ನಡೆದಿದೆ.

ಮಿಡಿಗೇಶಿ ಪೊಲೀಸರು ಮತ್ತು ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು