News Karnataka Kannada
Friday, May 03 2024
ತುಮಕೂರು

ಬಾಲ ಮಂದಿರದಲ್ಲಿ ‘ಸಂತ್ರಸ್ತ ಬಾಲಕಿ’ ಆತ್ಮಹತ್ಯೆಗೆ ಶರಣು

ಸಂತ್ರಸ್ತ ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ನಗರದ ಬಾಲಕಿಯರ ಬಾಲ ಮಂದಿರದಲ್ಲಿ ನಡೆದಿದೆ.
Photo Credit : News Kannada

ತುಮಕೂರು: ಸಂತ್ರಸ್ತ ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ನಗರದ ಬಾಲಕಿಯರ ಬಾಲ ಮಂದಿರದಲ್ಲಿ ನಡೆದಿದೆ.

ಮೈಸೂರು ಮೂಲದ ಅಪ್ರಾಪ್ತ ಬಾಲಕಿಗೆ ಆಶ್ರಯ ನೀಡಲಾಗಿತ್ತು. ಇದೀಗ ಬೆಳ್ಳಂ ಬೆಳಗ್ಗೆ ಬಾಲ ಮಂದಿರದಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಇನ್ನು ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಘಟನೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು