News Karnataka Kannada
Monday, April 29 2024
ತುಮಕೂರು

ಕೊರಟಗೆರೆ: ವಿದ್ಯುತ್ ಶಾಕ್‌ ಹೊಡೆದು ಮಹಿಳೆ ಸಾವು

Mother dead wherever she was, come home early: Son in tears with mother's body for sister
Photo Credit :

ಕೊರಟಗೆರೆ: ವಿದ್ಯುತ್ ಶಾಕ್‌ ಹೊಡೆದು ಮಹಿಳೆಯೋರ್ವಳು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸೂರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ದುರ್ದೈವಿ ಮಂಗಳಮ್ಮ( 65). ಇವರು ಮನೆಯಲ್ಲಿ ತೇವದ ಬಟ್ಟೆಯಿಂದ ಟಿವಿ ಸ್ಟ್ಯಾಂಡ್ ಮೇಲಿದ್ದ ಸೆಟ್ ಟಾಪ್ ಬಾಕ್ಸ್ ನ್ನು ಶುಚಿಗೊಳಿಸುತ್ತಿರುವ ವೇಳೆ ವಿದ್ಯುತ್ ಶಾಕ್ ಹೊಡೆದು ಕೆಳಗೆಬಿದ್ದಿದ್ದಾರೆ. ಕೂಡಲೇ ಅವರನ್ನು ತೋವಿನಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ.

ವೈದ್ಯಾಧಿಕಾರಿಗಳು ಪರೀಕ್ಷೆ ಮಾಡಿ ಮೃತಪಟ್ಟರುತ್ತಾರೆಂದು ಖಚಿತಪಡಿಸಿದ್ದಾರೆ. ಮಂಗಳಮ್ಮನ ಶವವನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಘಟನೆ ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು