ಉರಿಗೌಡ, ನಂಜೇಗೌಡರು ವಿವಾದಿತ ಹೇಳಿಕೆ: ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ದೂರು

ಬೆಂಗಳೂರು: ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿ ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಸಿಎನ್ ಅಶ್ವಥ್ ನಾರಾಯಣ್ ಅವರ ವಿರುದ್ಧ ಬುಧವಾರ ಎಫ್ಐಆರ್ ದಾಖಲಾಗಿದೆ.

ಫೆಬ್ರವರಿ 15 ರಂದು ಮಂಡ್ಯ ಜಿಲ್ಲೆಯ ಸಾತನೂರಿನಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಅಶ್ವತ್ಥ ನಾರಾಯಣ್ , ಉರಿಗೌಡ ಮತ್ತು ನಂಜೇಗೌಡರು ಟಿಪ್ಪು ಸುಲ್ತಾನರನ್ನು ಹೇಗೆ ಕೊಂದು ಹಾಕಿದರೋ, ಹಾಗೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಹೇಳಿಕೆ ಮೇಲೆ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Sneha Gowda

Recent Posts

ಶ್ರೀನಿವಾಸ ಪ್ರಸಾದ್‌ ನಿಧನ; ಪ್ರಧಾನಿ ಮೋದಿ ಸಂತಾಪ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

5 mins ago

ಶ್ರೀನಿವಾಸ ಪ್ರಸಾದ್‌ರಂತಹ ಧೀಮಂತರು ಈಗೆಲ್ಲಿದ್ದಾರೆ: ರಾಜು ಆಲಗೂರ್ ತೀವ್ರ ಕಳವಳ

ವಿ.ಶ್ರೀನಿವಾಸ್ ಪ್ರಸಾದ ಅವರು ಒಬ್ಬ ಧೀಮಂತ ಹಾಗೂ ಜನಾನುರಾಗಿ ನಾಯಕರಾಗಿದ್ದರು ಎಂದು ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು…

10 mins ago

ಶಬ್ದ ಮಾಲಿನ್ಯದಿಂದ ನಿದ್ರೆಗೆ ಭಂಗ: ಹೃದಯಾಘಾತದ ಆತಂಕ ಹೆಚ್ಚಳ

ಇಂದು ಶಬ್ದ ಮಾಲಿನ್ಯ ಮಾತ್ರವಲ್ಲದೆ ಪ್ರತಿಯೊಂದು ಮಾಲಿನ್ಯವು ಪರಿಸರದ ಗುಣಮಟ್ಟಕ್ಕೆ ಮಾತ್ರವಲ್ಲದೆ ಮನುಷ್ಯನ ಜೀವನಕ್ಕೂ ಗಂಭೀರ ಅಪಾಯವಾಗಿದೆ. ಶಬ್ದ ಮಾಲಿನ್ಯವು…

37 mins ago

ಮಂಗಳೂರು: ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನ ಸಾಗಾಟ !

ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.…

57 mins ago

ಮತ್ತೊಂದು ದಾಖಲೆ ಬರೆದ ಕೂಲ್‌ ಕ್ಯಾಪ್ಟನ್ ಎಂ.ಎಸ್​. ಧೋನಿ

ಐಪಿಎಲ್ ಇತಿಹಾಸದಲ್ಲಿ ಕೂಲ್‌ ಕ್ಯಾಪ್ಟನ್ ಎಂ.ಎಸ್​. ಧೋನಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಕಳೆದ ದಿನ (ಏ.28) ಚೆನ್ನೈನ ಎಂ.ಎ. ಚಿದಂಬರಂ…

1 hour ago

ಎಷ್ಟು ದಿನ ಮುಸ್ಲಿಮರ ಬಗ್ಗೆ ಭಯ ಹುಟ್ಟಿಸುತ್ತೀರಿ: ಮೋದಿಗೆ ಓವೈಸಿ ಪ್ರಶ್ನೆ

ಮುಸ್ಲಿಮರು ಶೀಘ್ರದಲ್ಲೇ ಬಹುಸಂಖ್ಯಾತರಾಗುತ್ತಾರೆ ಎಂಬ ಭಯವನ್ನು ನರೇಂದ್ರ ಮೋದಿ ಇನ್ನೂ ಹಿಂದೂಗಳಲ್ಲಿ ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಲ್ ಇಂಡಿಯಾಮಜ್ಲಿ ಸ್-ಎ-ಇತ್ತೆಹಾದುಲ್…

2 hours ago