News Karnataka Kannada
Wednesday, April 17 2024
Cricket
ಬೆಂಗಳೂರು

ಮಹಿಳೆಗೆ ಅವಾಚ್ಯ ಪದದಿಂದ ನಿಂದನೆ: ಶಿವರಾಜ್ ಕೆ.ಆರ್ ಪೇಟೆ ವಿರುದ್ಧ ದೂರು

ಕನ್ನಡ ಕಾಮಿಡಿ ಕಲಾವಿದರ ಶಿವರಾಜ್ ಕೆ.ಆರ್ ಪೇಟೆ ವಿರುದ್ಧ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶಾರದಾ ಬಾಯಿ ಎಂಬ ಮಹಿಳೆಗೆ ಶಿವರಾಜ್ ಕೆ.ಆರ್ ಪೇಟೆ ಅವಾಚ್ಯ ಪದದಿಂದ ನಿಂದಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Photo Credit : NewsKarnataka

ಕನ್ನಡ ಕಾಮಿಡಿ ಕಲಾವಿದ ಶಿವರಾಜ್ ಕೆ.ಆರ್ ಪೇಟೆ ಮಹಿಳೆಗೆ ಅವಾಚ್ಯ ಪದದಿಂದ ನಿಂದಿಸಿದ್ದಾರೆ ಎಂದು  ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಶಾರದಾ ಬಾಯಿ ಎಂಬ ಮಹಿಳೆಗೆ ಶಿವರಾಜ್ ಕೆ.ಆರ್ ಪೇಟೆ ಅವಾಚ್ಯ ಪದದಿಂದ ನಿಂದಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಾನು ಮಾರ್ಚ್ 30ರ ರಾತ್ರಿ 9.15 ರಿಂದ 9.30ರಲ್ಲಿ ಸ್ವೆಕ್ಬಮ್ ಲ್ಯಾಬ್ ಮುಂಭಾಗ ಬರುವಾಗ ಯಾರೋ ಅಪರಿಚಿತರು ನನ್ನ ದ್ವಿಚಕ್ರ ವಾಹನಕ್ಕೆ KA.-02 KS-8401 Suzuki access ವಾಹನವನ್ನು ಚಾಲನೆ ಮಾಡಿಕೊಂಡು ಬಂದು ರಾಜ್ ಕುಮಾರ್ ರಸ್ತೆ 10ನೇ ಕ್ರಾಸ್ ಬಳಿ, ಪೆಟ್ರೋಲ್ ಬಂಕ್ ಹತ್ತಿರ ಕಾರನ್ನು ತಂದು ನನ್ನ ವಾಹನಕ್ಕೆ ಟಚ್ ಮಾಡಿ ನಂತರ ಕಾಡಿನ ಗ್ಲಾಸ್ ಇಳಿಸಿದಾಗ ನಟ ಶಿವರಾಜ್ ಕೆ.ಆರ್ ಪೇಟೆ ಅವರು ಮತ್ತು ಅವರ ಸ್ನೇಹಿತರು ವಾಹನದಲ್ಲಿ ಕುಳಿತುಕೊಂಡು ಯಾವಳೆ ನೀನು? ಅಲ್ಲಾಡಿಸಿಕೊಂಡು ಹೋಗ್ತೀಯಾ ಎಂದು ನಿಂದನೆಯ ಶಬ್ದದಿಂದ ಮಾತನಾಡಿದರು ಎಂದು ದೂರಿನಲ್ಲಿ ಬರೆಯಲಾಗಿದೆ.

ಶಿವರಾಜ್ ಕೆ.ಆರ್ ಪೇಟೆ ಮತ್ತು ಆತನ ಗೆಳೆಯರು ಕಾರಿನಲ್ಲಿದ್ದು, ಎಲ್ಲರೂ ನನಗೆ ಅವಮಾನ ಮಾಡಿದ್ದಾರೆ. ಹಾಗಾಗಿ ಅವರನ್ನು ಠಾಣೆಗೆ ಕರೆದು, ಸೂಕ್ತ ಕ್ರಮ ತಗೆದುಕೊಳ್ಳುವಂತೆ ಮಹಿಳೆ ಕೋರಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು