Ad

ದರ್ಶನ್​ ನೋಡಲು ಮೊದಲ ಬಾರಿಗೆ ಠಾಣೆಗೆ ಬಂದ ಪತ್ನಿ ವಿಜಯಲಕ್ಷ್ಮೀ!

Vijaylakshmi

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​​ ಅರೆಸ್ಟ್ ಆಗಿ ಇಂದಿಗೆ 9 ದಿನ. ಅರೆಸ್ಟ್​ ಆದ ನಂತರದಿಂದ ದರ್ಶನ್ ಪತ್ನಿ ವಿಜಯಲಕ್ಷ್ಮೀ ಪೊಲೀಸ್​ ಠಾಣೆಗೆ ಬಂದಿರಲಿಲ್ಲ. ಆದರೀಗ ಇದ್ದಕ್ಕಿದ್ದಂತೆಯೇ ಪೊಲೀಸ್​ ಠಾಣೆಯಲ್ಲಿ ವಿಜಯಲಕ್ಷ್ಮೀ ಪ್ರತ್ಯಕ್ಷವಾಗಿದ್ದಾರೆ.

Ad
300x250 2

ವಿಜಯಲಕ್ಷ್ಮೀಯವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಗೆ ಆಗಮಿಸಿದ್ದಾರೆ. ಇದೇ ಮೊದಲ ಬಾರಿಗೆ ಠಾಣೆಗೆ ಆಗಮಿಸಿದ್ದಾರೆ. ಆದರೆ ಯಾವ ಉದ್ದೇಶಕ್ಕಾಗಿ ಬಂದಿದ್ದಾರೆ ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಸದ್ಯ ಠಾಣೆಯ ಒಳಗೆ ವಿಜಯಲಕ್ಷ್ಮೀ ಹೋಗಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​​ ಅರೆಸ್ಟ್ ಆಗಿ ಇಂದಿಗೆ 9 ದಿನ. ಅರೆಸ್ಟ್​ ಆದ ನಂತರದಿಂದ ದರ್ಶನ್ ಪತ್ನಿ ವಿಜಯಲಕ್ಷ್ಮೀಯಾಗಲಿ, ಸ್ನೇಹಿತರು, ಕುಟುಂಬಸ್ಥರು, ತಾಯಿ ಮೀನಾ, ತಮ್ಮ ದಿನಕರ್ ತೂಗುದೀಪ್​​ ಪೊಲೀಸ್​ ಠಾಣೆಯತ್ತ ಬಂದಿರಲಿಲ್ಲ. ಆದರೀಗ ಇದ್ದಕ್ಕಿದ್ದಂತೆಯೇ ಪೊಲೀಸ್​ ಠಾಣೆಯಲ್ಲಿ ದರ್ಶನ್​​ ಪತ್ನಿ ವಿಜಯಲಕ್ಷ್ಮೀ ಪ್ರತ್ಯಕ್ಷವಾಗಿದ್ದಾರೆ.

Ad
Ad
Nk Channel Final 21 09 2023
Ad