News Karnataka Kannada
Tuesday, April 30 2024
ಬೆಂಗಳೂರು

ಪಂಚರತ್ನ ಯೋಜನೆ ಕಥೆ ಏನಾಯ್ತು: ಕುಮಾರಸ್ವಾಮಿಗೆ ಡಿಕೆಶಿ ಟಾಂಗ್‌

ಮಾ.20ರಂದು ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.
Photo Credit : News Kannada

ಬೆಂಗಳೂರು: ಕರ್ನಾಟಕದಂತೆಯೇ ಗ್ಯಾರಂಟಿ ಯೋಜನೆಗಳ ಮೂಲಕ ಕಾಂಗ್ರೆಸ್‌ ತೆಲಂಗಾಣದಲ್ಲಿ ಕಾಂಗ್ರೆಸ್‌ ಜನರನ್ನು ಮೋಸ ಮಾಡಲು ಹೊರಟಿದೆ ಎಂಬ ಮಾಜಿ ಸಿಎಂ ಎಚ್‌ ಡಿಕೆ ಹೇಳಿಕೆಗೆ ಡಿಸಿಎಂ ಡಿ.ಕೆ ಶಿವಕುಮಾರ್‌ ಸರಿಯಾಗಿಯೇ ಟಾಂಗ್‌ ನೀಡಿದ್ದಾರೆ.

ಬಡವರು, ಹೆಣ್ಣುಮಕ್ಕಳ ನೋವು ಕುಮಾರಸ್ವಾಮಿಗೆ ಗೊತ್ತಿಲ್ಲ. ಅವರು ಖುಷಿಯಿಂದ ಹಬ್ಬ ಆಚರಣೆ ಮಾಡುತ್ತಿದ್ದಾರೆ. ದಸರಾಗೆ ಬಂದಿದ್ದ ಜನರು ನೋಡಿದ್ರೆ ಗೊತ್ತಾಗುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೆ ಏನು ಸಂಬಂಧ..? ನಮ್ಮ ಗ್ಯಾರಂಟಿ ಬಗ್ಗೆ ಕುಮಾರಸ್ವಾಮಿಗೆ ಏನು ಗೊತ್ತಿದೆ. ಅವರೇನು ಫಲಾನುಭವಿನಾ ಎಂದು ಪ್ರಶ್ನಿಸಿದ ಅವರು, ಪಂಚರತ್ನ ಯೋಜನೆ ಇಂಪ್ಲಿಮೆಂಟ್ ಮಾಡಲು ಆಗಲಿಲ್ಲ. ಜನರಿಗೆ ತಲುಪಿದೆಯೋ ಇಲ್ಲ ಅಂತ ಮತದಾರರನ್ನು ಕೇಳಬೇಕು ಎಂದು ತಿರುಗೇಟು ನೀಡಿದರು. ಕೇವಲ 5% ಮಾತ್ರ ಗೃಹಲಕ್ಷ್ಮೀ ಯೋಜನೆಯಲ್ಲಿ ತೊಂದರೆ ಆಗಿದೆ ಎಂದು ವಿವರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು