ಮೂಡಿಗೆರೆ: ಬೆಂಗಳೂರಿನಿಂದ ಹೊರನಾಡಿಗೆ ಹೊರಟಿದ್ದ ಖಾಸಗಿ ಬಸ್ ಮೂಡಿಗೆರೆ ತಾಲೂಕಿನ ಕಸ್ಕೆಬೈಲ್ ಸಮೀಪ ರಸ್ತೆ ಬದಿಯ ಪ್ರಪಾತಕ್ಕೆ ಉರುಳಿದೆ. ಈ ಘಟನೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಬೆಂಗಳೂರಿನ ಯಲಹಂಕದ ನಿವಾಸಿ ಸುರೇಖಾ (45) ಮೃತಪಟ್ಟಿದ್ದು, ಬಸ್ನಲ್ಲಿದ್ದ ಇನ್ನೂ 17 ಜನ ಗಾಯಗೊಂಡಿದ್ದಾರೆ. ಮೂಡಿಗೆರೆ ಆಸತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿಂದ ಹೊರನಾಡಿಗೆ ಹೊರಟಿದ್ದ ಪ್ರವಾಸಿಗರ ಬಸ್ನಲ್ಲಿ 48 ಪ್ರವಾಸಿಗರು ಇದ್ದರು. ಬೆಳಿಗಿನ ಜಾವ 4 ಗಂಟೆ ಸುಮಾರಿನಲ್ಲಿ ಬೇಲೂರು ಕಡೆಯಿಂದ ವೇಗವಾಗಿ ಬಂದ ಬಸ್, ತಿರುವಿನಲ್ಲಿ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ಕಾಫಿ ತೋಟಕ್ಕೆ ಉರುಳಿದೆ. ಸ್ಥಳಕ್ಕೆ ಪೊಲೀಸ್ ಮತ್ತು ಆಗ್ನಿಶಾಮಕ ಸಿಬ್ಬಂದಿ ಬಂದು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್ ಕೇಸ್ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…
ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…
ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…
ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…