ಬೆಂಗಳೂರು: ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ವಿವಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ. ಜುಲೈ 21ರಂದು ಘಟಿಕೋತ್ಸವದಲ್ಲಿ ಬಿಎಸ್ವೈಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತೆ ಎಂದು ಕೆಳದಿ ಶಿವಪ್ಪನಾಯಕ ಕೃಷಿ ವಿವಿ ಕುಲಪತಿ ಪ್ರೊ.ಜಗದೀಶ್ ಮಾಹಿತಿ ನೀಡಿದ್ದಾರೆ.
ಕೆಳದಿ ಶಿವಪ್ಪನಾಯಕ ವಿವಿಯಿಂದ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್
Photo Credit :
Facebook
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.