ಬೆಂಗಳೂರು

ಕೆಳದಿ ಶಿವಪ್ಪನಾಯಕ ವಿವಿಯಿಂದ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್

ಬೆಂಗಳೂರು: ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ವಿವಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ. ಜುಲೈ 21ರಂದು ಘಟಿಕೋತ್ಸವದಲ್ಲಿ ಬಿಎಸ್​ವೈಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತೆ ಎಂದು ಕೆಳದಿ ಶಿವಪ್ಪನಾಯಕ ಕೃಷಿ ವಿವಿ ಕುಲಪತಿ ಪ್ರೊ.ಜಗದೀಶ್ ಮಾಹಿತಿ ನೀಡಿದ್ದಾರೆ.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago