ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರು ತಮ್ಮ ಧೈರ್ಯ ಮತ್ತು ಸಮಯಪ್ರಜ್ಞೆಯಿಂದ 174 ಜನರ ಪ್ರಾಣ ಉಳಿಸಿದ ಹಿನ್ನೆಲೆಯಲ್ಲಿ, ಅವರ ಸೇವೆಯನ್ನು ಗುರುತಿಸಿ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಗ್ರಹಿಸಿದ್ದಾರೆ.

ಸ್ಮಿತ್ ಮಚ್ಚಾರ್ ಅವರ ಸಾಹಸದಿಂದ ಭಾರತಕ್ಕೆ ವಿಶ್ವಮಟ್ಟದಲ್ಲಿ ಹೆಮ್ಮೆ ತಂದಿದ್ದು, ಅವರ ಶೌರ್ಯಕ್ಕೆ ದೇಶವೇ ಗೌರವ ಸಲ್ಲಿಸಬೇಕಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

View this post on Instagram

A post shared by News Karnataka (@newskarnataka)