ಚಾಮರಾಜನಗರ : ಚಾಲಕನ ನಿಯಂತ್ರಣ ತಪ್ಪಿ ಕಬ್ಬು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ಹಾಸನೂರು ದಿಂಬಂ ಬಳಿ ಸಂಭವಿಸಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಚಾಮರಾಜನಗರ ಮಾರ್ಗವಾಗಿ ತಮಿಳುನಾಡು ಕಡೆಗೆ ತೆರಳುತ್ತಿದ್ದ ಕಬ್ಬು ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.