News Karnataka Kannada
Friday, April 19 2024
Cricket
ಕರ್ನಾಟಕ

ರಾಜ್ಯದಲ್ಲಿ ಸಿಗರೇಟ್‌ ಸೇವನೆ ವಯೋಮಿತಿ ಹೆಚ್ಚಳ: ವಿಧೇಯಕ ಅಂಗೀಕಾರ

Cigarate
Photo Credit : News Kannada

ಬೆಂಗಳೂರು: ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ ಹಾಗೂ ಸಿಗರೇಟ್‌ ನಿಷೇಧ ವಯೋಮಿತಿ ಹೆಚ್ಚಳ ಮಾಡುವ ಮಹತ್ವದ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ‌ಅಂಗೀಕಾರವಾಗಿದೆ.

ಈ ಕುರಿತು ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದು, 2024 ನೇ ಸಾಲಿನ ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಕರ್ನಾಟಕ ತಿದ್ದುಪಡಿ ವಿಧೇಯಕ ವಿರೋಧ ಪಕ್ಷಗಳ ಮೆಚ್ಚುಗೆ ಜೊತೆಗೆ ಅಂಗೀಕಾರಗೊಂಡಿದೆ. ಕರ್ನಾಟಕದಲ್ಲಿ ಸಿಗರೇಟು ನಿಷೇಧದ ವಯೋಮಿತಿಯನ್ನು‌ 18 ವರ್ಷದಿಂದ 21 ವರ್ಷಕ್ಕೆ ಏರಿಕೆ ಮಾಡಲಾಗಿದೆ.

ಶಾಲಾ ಕಾಲೇಜು ಆವರಣದಲ್ಲಿ‌ ತಂಬಾಕು ಮಾರಾಟ ವಿಷೇಧ ಮಿತಿ‌ ನೂರು ಯಾರ್ಡ್ ಇದ್ದಿದ್ದನ್ನು ನೂರು ಮೀಟರ್ ಎಂದು ಬದಲಾವಣೆ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು