Bengaluru 22°C
Ad

ಬೈಕ್‌ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಮೃತ್ಯು

ಧಾರವಾಡ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಬೈಕ್‌ ಸವಾರನೊಬ್ಬನಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದುಕೊಂಡು ಹೋದ ಪರಿಣಾಮ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ.

ಧಾರವಾಡ : ಧಾರವಾಡ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಬೈಕ್‌ ಸವಾರನೊಬ್ಬನಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದುಕೊಂಡು ಹೋದ ಪರಿಣಾಮ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ.

ಈ ಘಟನೆ ನಡೆದ ಸ್ಥಳದಿಂದ ಕೊಂಚ ದೂರದಲ್ಲಿರುವ ರಮ್ಯ ರೆಸಿಡೆನ್ಸಿ ಎದುರು ಪಾದಚಾರಿಯೊಬ್ಬರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಆ ಪಾದಚಾರಿ ಕೂಡ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Ad
Ad
Nk Channel Final 21 09 2023
Ad