Bengaluru 22°C
Ad

ಧಾರವಾಡ ಕ್ಷೇತ್ರದಲ್ಲಿ ಐದನೇ ಬಾರಿ ಗೆದ್ದು ಇತಿಹಾಸ ಸೃಷ್ಟಿಸಿದ ಪ್ರಲ್ಹಾದ್ ಜೋಶಿ

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿಯು ಬಿಜೆಪಿಯ ಗೆಲುವನ್ನು ತನ್ನದಾಗಿಸಿಕೊಂಡಿದೆ. ಐದನೇ ಬಾರಿಯೂ ಗೆಲ್ಲುವ ಮೂಲಕ ಪ್ರಲ್ಹಾದ್ ಜೋಶಿ ಇತಿಹಾಸ ಸೃಷ್ಟಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರಲ್ಹಾದ್ ಜೋಶಿ ಐದನೇ ಬಾರಿಗೆ ಕಣಕ್ಕೆ ಇಳಿದಿದ್ದರು ಇನ್ನೂ ಇವರ ಎದುರಾಳಿಯಾಗಿ ಕಾಂಗ್ರೆಸ್‌ನಿಂದ ವಿನೋದ್​ ಅಸೂಟಿ ಅವರು ನಿಂತಿದ್ದರು, ಇದೀಗ ವಿನೋದ್​ ಅಸೂಟಿ ಅವರನ್ನು ಮತಗಳ ಅಂತರದಿಂದ ಸೋಲಿಸಿದ್ದಾರೆ.

ಧಾರವಾಡ : ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿಯು ಬಿಜೆಪಿಯ ಗೆಲುವನ್ನು ತನ್ನದಾಗಿಸಿಕೊಂಡಿದೆ. ಐದನೇ ಬಾರಿಯೂ ಗೆಲ್ಲುವ ಮೂಲಕ ಪ್ರಲ್ಹಾದ್ ಜೋಶಿ ಇತಿಹಾಸ ಸೃಷ್ಟಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರಲ್ಹಾದ್ ಜೋಶಿ ಐದನೇ ಬಾರಿಗೆ ಕಣಕ್ಕೆ ಇಳಿದಿದ್ದರು ಇನ್ನೂ ಇವರ ಎದುರಾಳಿಯಾಗಿ ಕಾಂಗ್ರೆಸ್‌ನಿಂದ ವಿನೋದ್​ ಅಸೂಟಿ ಅವರು ನಿಂತಿದ್ದರು, ಇದೀಗ ವಿನೋದ್​ ಅಸೂಟಿ ಅವರನ್ನು ಮತಗಳ ಅಂತರದಿಂದ ಸೋಲಿಸಿದ್ದಾರೆ.

ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಪ್ರಹ್ಲಾದ್​ ಜೋಶಿಯವರು 6,84,837 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್​ನ ಹಾಲಿ ಶಾಸಕ ವಿನಯ್ ಕುಲಕರ್ಣಿ ಅವರು 4,79,765 ಮತಗಳನ್ನು ಪಡೆದಿದ್ದರು. ಪ್ರಹ್ಲಾದ್​ ಜೋಶಿಯವರು ವಿನಯ್ ಕುಲಕರ್ಣಿ ಅವರನ್ನು ಎರಡು ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು.

Ad
Ad
Nk Channel Final 21 09 2023
Ad