News Karnataka Kannada
Friday, May 10 2024
ಕರ್ನಾಟಕ

ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದ ಬಗ್ಗೆ ವದಂತಿ: ಪುತ್ರನಿಂದ ಸ್ಪಷ್ಟನೆ

Saalumarada Thimmakka
Photo Credit : News Kannada

ಬೆಂಗಳೂರು: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎನ್ನುವ ಸುದ್ದಿ ಸೋಷಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದ್ರೆ, ಇದು ಸುಳ್ಳು ಸುದ್ದಿ. ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ, ವದಂತಿ ನಂಬಬೇಡಿ ಎಂದು ತಿಮ್ಮಕ್ಕ ಅವರ ಸಾಕು ಮಗ ಉಮೇಶ್ ಮನವಿ ಮಾಡಿದ್ದಾರೆ.

ʼಇತ್ತೀಚೆನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲು ಜನರಿಗೆ ಅದೇನು ಆತುರವೋ ಏನೋ ಬದುಕಿದ್ದವರನ್ನು ಮೃತಪಟ್ಟಿದ್ದಾರೆʼ ಎಂದು ಉಮೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಡಾ.ರವೀಂದ್ರ ಮೆಹ್ತಾ ವೈದ್ಯರ ತಂಡ ತಿಮ್ಮಕ್ಕಗೆ ಚಿಕಿತ್ಸೆ ನೀಡುತ್ತಿದ್ದು, ಸದ್ಯ ತಿಮ್ಮಕ್ಕ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು